BIG NEWS : ಬಜೆಟ್‌ನಲ್ಲಿ ಬಂಪರ್ ಕೊಡುಗೆ, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಘೋಷಣೆ : Full Details

ಬೆಂಗಳೂರು,ಫೆ.1- ಮಧ್ಯಮ ವರ್ಗದವರು , ವೇತನದಾರರಿಗೆ ಸಿಹಿ ಸುದ್ದಿಯನ್ನು ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 12 ಲಕ್ಷದವರೆಗೆ ಆದಾಯ ಇರುವವರಿಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ವಾರ್ಷಿಕ 12 ಲಕ್ಷ ಆದಾಯ ಹೊಂದಿರುವವರು ಇನ್ನು ಮುಂದೆ ತೆರಿಗೆಯಿಂದ ವಿನಾಯ್ತಿ ನೀಡಲಾಗಿದೆ. ಜೊತೆಗೆ ಹಿರಿಯ ನಾಗರಿಕರಿಗೆ 50 ಸಾವಿರದಿಂದ 1 ಲಕ್ಷದವರೆಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗಿದೆ. ಹೊಸ ತೆರಿಗೆ ಪದ್ದತಿಯಲ್ಲಿ ವಾರ್ಷಿಕ 12 ಲಕ್ಷದವರೆಗೆ ಆದಾಯ ಗಳಿಸುವವರು ಯಾವುದೇ ತೆರಿಗೆಯನ್ನು ಪಾವತಿಸಬೇಕಿಲ್ಲ. … Continue reading BIG NEWS : ಬಜೆಟ್‌ನಲ್ಲಿ ಬಂಪರ್ ಕೊಡುಗೆ, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಘೋಷಣೆ : Full Details