ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅಭ್ಯಂತರವಿಲ್ಲ : ಸತೀಶ್ ಜಾರಕಿಹೊಳಿ

ಮೈಸೂರು, ಅ.8- ಮುಂದಿನ ಐದು ವರ್ಷ ತಾವು ಸಚಿವರಾಗಿರಲಿದ್ದು, ಒಳ್ಳೆಯ ಕೆಲಸ ಮಾಡುವತ್ತ ಗಮನ ನೀಡುತ್ತೇವೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯುತ್ತಾರೆ. ಹುದ್ದೆ ಖಾಲಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ವಿರೋಧ ಪಕ್ಷಗಳು … Continue reading ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅಭ್ಯಂತರವಿಲ್ಲ : ಸತೀಶ್ ಜಾರಕಿಹೊಳಿ