ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಮೇ.1- ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ ಯಾರನ್ನೇ ಆಗಲಿ ಬಂಧಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ, ಆ ರೀತಿ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸೂಕ್ತ ಅಲ್ಲ. ಸೂಕ್ಷ್ಮ ಪ್ರಕರಣವಾಗಿದ್ದು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಚ್ಚರಿಕೆಯಿಂದ … Continue reading ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌