“ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿಲ್ಲ” : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 20- ಕೇಂದ್ರದಲ್ಲಿ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದ ಪ್ರಧಾನಿ ಹುದ್ದೆಗೆ ಯಾರೂ ಆಕಾಂಕ್ಷಿಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರೆಸ್‌‍ಕ್ಲಬ್‌ನಲ್ಲಿಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಗುಜರಾತಿನ ಮಾದರಿಯನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ದೇಶದ ಪ್ರಧಾನಿಯಾದಂತೆ ಕರ್ನಾಟಕದ ಮಾದರಿಯನ್ನು ಪ್ರಸ್ತಾಪಿಸಿ ರಾಜ್ಯದಿಂದ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ 1 … Continue reading “ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿಲ್ಲ” : ಸಿಎಂ ಸಿದ್ದರಾಮಯ್ಯ