ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ

ಬೆಂಗಳೂರು, ಜೂ.28- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ್ಗೆ … Continue reading ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ