ಯಾವ ಮುಸ್ಲಿಂ ರಾಷ್ಟ್ರವೂ ಸೇಫ್ ಅಲ್ಲ : ಭಾರಿ ಚರ್ಚೆ ಆಗುತ್ತಿದೆ ಕಂಗನಾ ಹೇಳಿಕೆ

ನವದೆಹಲಿ,ಆ.6- ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ ಹೇಳಿರುವುದು ಭಾರೀ ವಿವಾದ ಸೃಷ್ಟಿಸಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಕಂಗನಾ ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. ಭಾರತವು ಸುತ್ತಲಿನ ಎಲ್ಲಾ ಇಸ್ಲಾಮಿಕ್‌ ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು. ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ … Continue reading ಯಾವ ಮುಸ್ಲಿಂ ರಾಷ್ಟ್ರವೂ ಸೇಫ್ ಅಲ್ಲ : ಭಾರಿ ಚರ್ಚೆ ಆಗುತ್ತಿದೆ ಕಂಗನಾ ಹೇಳಿಕೆ