ರಾಜ್ಯಪಾಲರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ : ಪರಮೇಶ್ವರ್
ಬೆಂಗಳೂರು,ಸೆ.27- ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ. ಆದರೆ ಸಂಪುಟದ ಗಮನಕ್ಕೆ ಬಂದು ವರದಿ ನೀಡುವುದರಿಂದ ಹೊಣೆಗಾರಿಕೆ ಹೆಚ್ಚಿರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಎಲ್ಲಾ ಪತ್ರಗಳಿಗೂ ಉತ್ತರ ಕೊಡಲು ನಮ ಸರ್ಕಾರ ಸಿದ್ಧವಿದೆ. ಆದರೆ ಅದು ಸಂಪುಟದ ಗಮನಕ್ಕೆ ಬರಬೇಕಿದೆ.ಈ ಹಿಂದೆ ಅನೇಕ ಸಂದರ್ಭಗಳಲ್ಲಿ ಇಲಾಖೆಗಳಿಂದ ನೇರವಾಗಿ ಮಾಹಿತಿ ತೆಗೆದುಕೊಂಡು ಮುಖ್ಯಕಾರ್ಯದರ್ಶಿಯವರೇ ರಾಜ್ಯಪಾಲರಿಗೆ ವರದಿ ನೀಡಿರುವ ಉದಾಹರಣೆಗಳಿವೆ ಎಂದು ಹೇಳಿದರು. ತೆರೆಮರೆಯಲ್ಲಿ ಯಾರೋ ಪತ್ರ … Continue reading ರಾಜ್ಯಪಾಲರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ : ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed