ಹಣವಿಲ್ಲದೆ ರಾಜಕೀಯ ಪಕ್ಷ ನಡೆಸುವುದು ಸಾಧ್ಯವಿಲ್ಲ : ನಿತಿನ್ ಗಡ್ಕರಿ

ಅಹಮದಾಬಾದ್, ಮಾ.23 (ಪಿಟಿಐ) : ಸಂಪನ್ಮೂಲವಿಲ್ಲದೆ ಯಾವುದೇ ರಾಜಕೀಯ ಪಕ್ಷಗಳು ಬದುಕುಳಿಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಹಣವಿಲ್ಲದೆ ರಾಜಕೀಯ ಪಕ್ಷವನ್ನು ನಡೆಸುವುದು ಸಾಧ್ಯವಿಲ್ಲ ಹೀಗಾಗಿ ಕೇಂದ್ರ ಸರ್ಕಾರವೂ ಚುನಾವಣಾ ಬಾಂಡ್ಗಳ ಯೋಜನೆಯನ್ನು ಪರಿಚಯಿಸಿದೆ, ಒಂದು ಒಳ್ಳೆಯ ಉದ್ದೇಶ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಹೆಚ್ಚಿನ ನಿರ್ದೇಶನ ನೀಡಿದರೆ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚಿಸಬೇಕಾಗಿದೆ ಎಂದು ಅವರು ಗಾಂಧಿನಗರದ ಗಿಫ್ಟ್ ಸಿಟಿಯಲ್ಲಿ ಮಾಧ್ಯಮ ಸಂಸ್ಥೆ … Continue reading ಹಣವಿಲ್ಲದೆ ರಾಜಕೀಯ ಪಕ್ಷ ನಡೆಸುವುದು ಸಾಧ್ಯವಿಲ್ಲ : ನಿತಿನ್ ಗಡ್ಕರಿ