ಕೈಕೊಟ್ಟ ಮುಂಗಾರು ಪೂರ್ವ ಮಳೆ, ರಾಜ್ಯದಲ್ಲಿ ದಾಖಲೆ ತಾಪಮಾನ, ಬೆಂಗಳೂರು ಕೊತಕೊತ

ಬೆಂಗಳೂರು,ಏ.29- ಕಳೆದ ವರ್ಷದ ಮುಂಗಾರು ಹಿಂಗಾರಿನಂತೆ ಈ ಬಾರಿಯ ಮುಂಗಾರು ಪೂರ್ವ ಮಳೆಯು ಕೈಕೊಟ್ಟಿದ್ದು, ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸೆಂಟಿಗ್ರೇಡ್‌ನಷ್ಟು ದಾಖಲಾಗಿದ್ದು, ರಾಯಚೂರಿನಲ್ಲಿ ಅತ್ಯಧಿಕ 43 ಡಿ.ಸೆ.ನಷ್ಟು ದಾಖಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಕೂಡ 38.5ರಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಕೂಡ ದಾಖಲಾರ್ಹ ತಾಪಮಾನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 2016ರ ಏಪ್ರಿಲ್‌ 25ರಂದು ಬೆಂಗಳೂರು ನಗರದಲ್ಲಿ 39.2 ಡಿಗ್ರಿ ಸೆಂಟಿಗ್ರೇಡ್‌ ದಾಖಲಾಗಿತ್ತು. 1999ರ ಏ.3ರಂದು 38.3 … Continue reading ಕೈಕೊಟ್ಟ ಮುಂಗಾರು ಪೂರ್ವ ಮಳೆ, ರಾಜ್ಯದಲ್ಲಿ ದಾಖಲೆ ತಾಪಮಾನ, ಬೆಂಗಳೂರು ಕೊತಕೊತ