ರಾಜಕೀಯ ಪಕ್ಷಗಳು ಕಣಕ್ಕಿಳಿಸಿರುವ ಅಥವಾ ಪಕ್ಷೇತರ ಸೇರಿದಂತೆ ಯಾವುದೇ ಅಭ್ಯರ್ಥಿಗಳು ಇಷ್ಟವಾಗದಿದ್ದರೆ ಏನು ಮಾಡಬಹುದು? ಎಂಬುದಕ್ಕೆ ಚುನಾವಣಾ ಆಯೋಗ ನೋಟಾ (NOTA / NONE OF THE ABOVE) (ಈ ಮೇಲಿನ ಯಾವುದೂ/ ಯಾರೂ ಅಲ್ಲ) ಎಂಬ ಆಯ್ಕೆಯನ್ನು ಮತದಾರರಿಗೆ ನೀಡಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ 2013ರಲ್ಲಿ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನೋಟಾ ಆಯ್ಕೆಯನ್ನು ಮತದಾರರಿಗೆ ನೀಡಲಾಯಿತು. ನಂತರ ನಡೆದ ಎಲ್ಲ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಈ ಆಯ್ಕೆ ನೀಡಲಾಗಿದೆ. ವಿದ್ಯುನ್ಮಾನ ಮತ ಯಂತ್ರ ಅಥವಾ … Continue reading ‘ನೋಟಾ’ ಮತದ ಮಹತ್ವ ಏನು..?
Copy and paste this URL into your WordPress site to embed
Copy and paste this code into your site to embed