ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 283 ಕೋಟಿ ರೂ ಬಾಕಿ ಉಳಿಸಿಕೊಂಡ ಗ್ಯಾರಂಟಿ ಸರ್ಕಾರ

ಹುಬ್ಬಳ್ಳಿ, ಮೇ 26- ಸಾರಿಗೆ ಸಂಸ್ಥೆಯ ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮರು ಪಾವತಿಸಬೇಕಾದ ಮೊತ್ತದಲ್ಲಿ ರಾಜ್ಯ ಸರ್ಕಾರ 283 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. 2023ರ ಜೂನ್‌ 11ರಂದು ಈ ಯೋಜನೆ ಜಾರಿಗೆ ಬಂದಿತ್ತು. ಅಂದಿನಿಂದ ಇಲ್ಲಿಯವರೆಗೆ ಯಾವುದೇ ತಿಂಗಳು ಸಹ ರಾಜ್ಯ ಸರ್ಕಾರ ಪೂರ್ಣ ಮೊತ್ತವನ್ನು ಮರು ಪಾವತಿ ಮಾಡಿಲ್ಲ. ಇದರ ಪರಿಣಾಮವಾಗಿ ಬಾಕಿ 300 … Continue reading ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 283 ಕೋಟಿ ರೂ ಬಾಕಿ ಉಳಿಸಿಕೊಂಡ ಗ್ಯಾರಂಟಿ ಸರ್ಕಾರ