ಇನ್ನುಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ : ಸಿಎಂ ಸಿದ್ದು ಘೋಷಣೆ

ಮೈಸೂರು,ಏ.2- ವಯೋಸಹಜ ಕಾರಣಗಳಿಂದಾಗಿ ಇನ್ನುಮುಂದೆ ತಾವು ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೀಗ 77 ವರ್ಷ. ಇನ್ನೂ 4 ವರ್ಷ ಸಮಯವಿದೆ. ಅದು ಮುಗಿಯುವ ವೇಳೆಗೆ 81 ವರ್ಷ ಆಗಲಿದ್ದು, ಆ ಸಂದರ್ಭಕ್ಕೆ ಆರೋಗ್ಯವೂ ಉತ್ತಮವಾಗಿರುವುದಿಲ್ಲ, ಹರ್ಷದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. 1978 ರಲ್ಲಿ ತಾವು ರಾಜಕೀಯಕ್ಕೆ ಬಂದಿದ್ದು, 50 ವರ್ಷ ಕಳೆಯುತ್ತಿದೆ. ಇಷ್ಟು ಸಾಕು. ಮೇಲ್ನೋಟಕ್ಕೆ ನನಗೆ ವಯಸ್ಸಾಗಿದೆ ಎಂದು … Continue reading ಇನ್ನುಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ : ಸಿಎಂ ಸಿದ್ದು ಘೋಷಣೆ