ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಸೂಚನೆ : ಖಂಡ್ರೆ
ಬೆಂಗಳೂರು,ಆ.14- ಅರಣ್ಯ ಭೂಮಿ ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಬಗ್ಗೆ ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅರಣ್ಯ ಇಲಾಖಾ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನ ಸೌಧದಲ್ಲಿ ತಮನ್ನು ಭೇಟಿಯಾದ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೇತೃತ್ವದ ಜನಪ್ರತಿನಿಧಿಗಳ ಮತ್ತು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರತಿನಿಧಿಗಳ ನಿಯೋಗಕ್ಕೆ ಸಚಿವರು ಈ ಭರವಸೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸುವ ಕುರಿತು … Continue reading ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಸೂಚನೆ : ಖಂಡ್ರೆ
Copy and paste this URL into your WordPress site to embed
Copy and paste this code into your site to embed