ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ

ಬೆಂಗಳೂರು,ಅ.16- ರಾಜ್ಯದ ಮಿನಿ ಸಮರವೆಂದೇ ಬಿಂಬಿಸಲಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಅವರು ತಮ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮಾಯಿ ಅವರು ತಮ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಹಾಗೂ ಸಂಸದ ಇ.ತುಕಾರಾಂ ಅವರು ತಮ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯಿಂದ ತೆರವಾಗಿರುವ ಸಂಡೂರು (ಎಸ್ಟಿ) ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ … Continue reading ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ