ದರ್ಶನ್ ಚಟುವಟಿಕೆಗಳ ಮೇಲೆ ಕಣ್ಣಿಡಲು ಸೂಚನೆ

ಬೆಂಗಳೂರು,ಆ.29- ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿರಿಸಿ ಅವರ ಚಟುವಟಿಕೆಗಳ ಮೇಲೆ ನಿಗಾ ಇಡಲು ದಿನದ 24 ಗಂಟೆಗಳ ಕಾಲ ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು ಸೇರಿದಂತೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿರುವ ಉತ್ತರ ವಲಯದ ಕಾರಾಗೃಹಗಳ ಉಪ ಮಹಾನಿರೀಕ್ಷಕರು, ಬಳ್ಳಾರಿ ಕಾರಾಗೃಹದ ಅಧೀಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ರಾಜಾತಿಥ್ಯ ಅನುಭವಿಸಿದ್ದರು ಎಂಬ ಆರೋಪಗಳು, ಬಹಿರಂಗಗೊಂಡಿದ್ದ ವಿಡಿಯೋಗಳಿಂದಾಗಿ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿದೆ.ದರ್ಶನ್ರನ್ನು ಇರಿಸಿರುವ ಬಂಧೀಖಾನೆಯಲ್ಲಿ ಸೆರೆ ಹಿಡಿಯಲಾದ … Continue reading ದರ್ಶನ್ ಚಟುವಟಿಕೆಗಳ ಮೇಲೆ ಕಣ್ಣಿಡಲು ಸೂಚನೆ