UGC NET, CSIR-UGC NET ಪರೀಕ್ಷೆಗಳಿಗೆ ಹೊಸ ದಿನಾಂಕ ಪ್ರಕಟ
ನವದೆಹಲಿ,ಜೂ.29– ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ-ನೆಟ್, ಜಂಟಿ ಸಿಎಸ್‌ಐಆರ್ ಯುಜಿಸಿ ನೆಟ್, ಎನ್‌ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಹೊಸ ದಿನಾಂಕಗಳನ್ನು ಪ್ರಕಟಿಸಿದೆ. ಯುಜಿಸಿ ನೆಟ್‌ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ಹಾಗೂ ಜಂಟಿ ಸಿಎಸ್‌ಐಆರ್, ಯುಜಿಸಿ ಎನ್‌ಇಟಿ ಮತ್ತು ಜುಲೈ 25ರಿಂದ ಜುಲೈ 27ರವರೆಗೆ ಮತ್ತು ಎನ್‌ಸಿಇಟಿ ಪರೀಕ್ಷೆಗಳನ್ನು ಜುಲೈ 10ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ … Continue reading UGC NET, CSIR-UGC NET ಪರೀಕ್ಷೆಗಳಿಗೆ ಹೊಸ ದಿನಾಂಕ ಪ್ರಕಟ
Copy and paste this URL into your WordPress site to embed
Copy and paste this code into your site to embed