ಹೇಳಿಕೆ ವೈರಲ್ : ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ
ಬೆಂಗಳೂರು, ಸೆ.22- ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು, ಇತ್ತೀಚೆಗೆ ನ್ಯಾಯಾಂಗ ಪ್ರಕ್ರಿಯೆಯ ಸಂದರ್ಭದಲ್ಲಿ ತಾವು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.ವಿಚಾರಣೆಯೊಂದರ ವೇಳೆ ಮುಸ್ಲಿಂ ಬಾಹುಳ್ಯ ಪ್ರದೇಶವಾದ (ಬೆಂಗಳೂರಿನ) ಗೋರಿಪಾಳ್ಯದ ಕ್ರಿಮಿನಲ್ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಏಕೆಂದರೆ ಅದು ಪಾಕಿಸ್ತಾನದಲ್ಲಿದೆ ಎನ್ನುವ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಅಗಿತ್ತು. ಅದೇ ರೀತಿ, ಮಹಿಳಾ ವಕೀಲೆಯೊಬ್ಬರ ಜೊತೆ ಕೀಳು ಅಭಿರುಚಿಯಿಂದ ಮಾತನಾಡಿದ್ದ ವಿಡಿಯೋ ಕೂಡ ವ್ಯಾಪಕವಾಗಿ ಪ್ರಸರಣಗೊಂಡಿತ್ತು. ಇವುಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ … Continue reading ಹೇಳಿಕೆ ವೈರಲ್ : ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ
Copy and paste this URL into your WordPress site to embed
Copy and paste this code into your site to embed