ಇಸ್ರೇಲ್ – ಇರಾನ್ ಯುದ್ಧದ ಭೀತಿ, ಆತಂಕದಲ್ಲಿ ಜಾಗತಿಕವಾಗಿ ಆರ್ಥಿಕತೆ

ಜೆರುಸೆಲಮ್,ಅ.2– ಹಿಜ್ಬುಲ್ಲಾ ನಾಯಕತ್ವವನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ಇರಾನ್ 200ಕ್ಕೂ ಹೆಚ್ಚು ಬ್ಯಾಲೆಸ್ಟಿಕ್ ಕ್ಷಿಪಣಿಗಳನ್ನು ಇಸ್ರೇಲ್ ನಾಗರಿಕ ಪ್ರದೇಶಗಳ ಮೇಲೆ ಉಡಾವಣೆ ಮಾಡಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರತಿ ದಾಳಿ ಆರಂಭಿಸಿದೆ. ಹೀಗಾಗಿ ಜಾಗತಿಕವಾಗಿ ಮತ್ತೊಂದು ಯುದ್ಧದ ಭೀತಿ ಎದುರಾಗಿದೆ. ಈಗಾಗಲೇ ರಷ್ಯಾ ಮತ್ತು ಉಕ್ರೇನ್ ಯುದ್ಧ ಸಂಘರ್ಷದಿಂದಾಗಿ ಜಾಗತಿಕವಾಗಿ ಆರ್ಥಿಕ, ಸಾಮಾಜಿಕ ಏರಿಳಿತಗಳು ತೀವ್ರವಾಗಿವೆ. ಅದರ ಬೆನ್ನಲ್ಲೇ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಹಾಗೂ ದಕ್ಷಿಣ … Continue reading ಇಸ್ರೇಲ್ – ಇರಾನ್ ಯುದ್ಧದ ಭೀತಿ, ಆತಂಕದಲ್ಲಿ ಜಾಗತಿಕವಾಗಿ ಆರ್ಥಿಕತೆ