ಪ್ಯಾರಿಸ್‌‍ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 2ನೇ ಪದಕ : ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಕಂಚು

ಪ್ರಾನ್ಸ್ ,ಜು.30-ಪ್ಯಾರಿಸ್‌‍ ಒಲಿಂಪಿಕ್ಸ್ ನ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್‌ ಆಫ್‌ ಕೊರಿಯಾದ ಓಹ್‌ ಯೆ ಜಿನ್‌ ಮತ್ತು ಲೀ ವೊನ್ಹೋ ಅವರನ್ನು ಸೋಲಿಸಿ ಭಾರತದ ಮನುಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ. ಸೋಮವಾರ ಫ್ರಾನ್‌್ಸನ ಚಟೌರೌಕ್ಸ್ ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಮೂರನೇ ಸ್ಥಾನಗಳಿಸಿ ಕಂಚಿನ … Continue reading ಪ್ಯಾರಿಸ್‌‍ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 2ನೇ ಪದಕ : ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಕಂಚು