2ನೇ ಅವಧಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ : ಶುಭಾಷಯ ಕೋರಿದ ಮೋದಿ, ರಾಹುಲ್

ನವದೆಹಲಿ,ಜೂ.26- 18ನೇ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆಯಾದ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಓಂ ಬಿರ್ಲಾ ಅವರ ರಾಜಕೀಯದ ಕೇಂದ್ರಬಿಂದು ಅಂದರೆ ಅದು ಸಮಾಜಸೇವೆ. ಕಳೆದ ಅವಧಿಯಲ್ಲಿ ಸ್ಪೀಕರ್‌ ಆಗಿದ್ದ ಬಿರ್ಲಾ ಅವರ ಅನುಭವವು ದೇಶಕ್ಕೆ ಮತ್ತಷ್ಟು ಮಾರ್ಗದರ್ಶನ ನೀಡಲು ಸಹಾಯ ಮಾಡುತ್ತದೆ ಎಂದಿದ್ದಾರೆ. 2001ರಲ್ಲಿ ಗುಜರಾತಿನ ಕಚ್‌ನಲ್ಲಿ ಸಂಭವಿಸಿದ ಭೂಕಂಪದ ಸಂದರ್ಭ ಸಾವಿರಾರು ಜನರ ಸಾವುನೋವು ಸಂಭವಿಸಿದಾಗ ಓಂಬಿರ್ಲಾ ಅವರು 100 ಮಂದಿ ಸ್ವಯಂ ಸೇವಕರ ತಂಡಗಳನ್ನು … Continue reading 2ನೇ ಅವಧಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ : ಶುಭಾಷಯ ಕೋರಿದ ಮೋದಿ, ರಾಹುಲ್