ಬೆಂಗಳೂರು : ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಾಲರಾ ದೃಢ

ಬೆಂಗಳೂರು,ಏ.6- ಏಕಾಏಕಿ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರ ಪೈಕಿ ಒಬ್ಬ ವಿದ್ಯಾರ್ಥಿನಿಗೆ ಕಾಲರಾ ಇರುವುದು ಪತ್ತೆಯಾಗಿದೆ. 47 ವಿದ್ಯಾರ್ಥಿನಿಯರಲ್ಲಿ 26 ವರ್ಷದ ಪ್ರಫುಲ್ಲ ಎಂಬ ವಿದ್ಯಾರ್ಥಿನಿಯ ಬ್ಲಡ್ ಸ್ಯಾಂಪಲ್ ನಲ್ಲಿ ಪಾಸಿಟಿವ್ ಬಂದಿರುವುದರಿಂದ ಅವರಿಗೆ ಕಾಲರಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಳಿದ 46 ವಿದ್ಯಾರ್ಥಿನಿಯ ರಕ್ತ ಪರೀಕ್ಷೆ ವರದಿ ಇಂದು ಬರಲಿದೆ. ಕಳೆದ ರಾತ್ರಿ ಕಾಲೇಜಿನ ಹಾಸ್ಟಲ್‍ನಲ್ಲಿ ಏಕಾ ಏಕಿ ವಿದ್ಯಾರ್ಥಿನೀಯರು ವಾಂತಿ ಮಾಡಿಕೊಡು ತೀವ್ರ ಅಸ್ವಸ್ಥಗೊಂಡಿದ್ದರಿಂದ ಅವರನ್ನು … Continue reading ಬೆಂಗಳೂರು : ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಾಲರಾ ದೃಢ