ಬಸ್ ಪಲ್ಟಿ : ಯುವತಿ ಸಾವು, 40 ಜನರಿಗೆ ಗಾಯ

Social Share

ಬಿಲಸ್‍ಪುರ,ಮಾ.3 – ಬಸ್ ಪಲ್ಟಿಯಾದ ಪರಿಣಾಮ ಯುವತಿಯೊಬ್ಬಳು ಸಾವನ್ನಪ್ಪಿ, 40 ಜನ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಹರ್ಯಾಣದಿಂದ ಮನಾಲಿ ಕಡೆಗೆ ತೆರಳುತ್ತಿದ್ದ ಪ್ರವಾಸಿ ವಾಹನವೊಂದು ಬಿಲಸ್‍ಪುರದ ಬಳಿ ಅಪಘಾತಕ್ಕೊಳಗಾಗಿದೆ. ಈ ವೇಳೆ ಬಸ್‍ನಲ್ಲಿದ್ದ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. 40 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಬಸ್ ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

One Dead, 40 Injured, Bus, Overturns, Chandigarh,

Articles You Might Like

Share This Article