ಬೆಂಗಳೂರು, ಜು.2- ಯಾವುದೇ ಅಡುಗೆ -ತಿಂಡಿ ಮಾಡಬೇಕಾದರೆ ಈರುಳ್ಳಿ ಇದ್ದರೆ ಚಂದ. ಇಲ್ಲ ಅಂದ್ರೆ ನಾಲಿಗೆಗೆ ರುಚಿ ತಟ್ಟುವುದಿಲ್ಲ. ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ನಾಶವಾಗಿದ್ದು, ಬೆಲೆ ಏರಿಕೆಯಾಗಿದೆ. ಸಾಮಾನ್ಯವಾಗಿ ತರಕಾರಿ ಹಾಗೂ ದಿನಸಿಗಳನ್ನು ಸಾಮಾನ್ಯ ಜನರು ಗ್ರಾಂ.ಗಳಲ್ಲಿ ಖರೀದಿಸುತ್ತಾರೆ. ಆದರೆ, ಈರುಳ್ಳಿಯನ್ನು ಮಾತ್ರ ಕೆಜಿ ಲೆಕ್ಕದಲ್ಲಿ ಕೊಂಡೊಯ್ಯುತ್ತಾರೆ. ಮೊದಲೆಲ್ಲ ಕೆಜಿ ಲೆಕ್ಕದಲ್ಲಿ ಮಾರಾಟವಾಗುತ್ತಿದ್ದ ಈರುಳ್ಳಿ ಈಗ 100 ರೂ.ಗೆ 2 ಕೆಜಿ, 3 ಕೆಜಿ ಅಂತ ಮಾರಾಟ ಮಾಡಲಾಗುತ್ತಿದೆ. ಹೆಚ್ಚಾಗಿ ಈರುಳ್ಳಿ ಬೆಳೆಯುವ … Continue reading ಮತ್ತೆ ಈರುಳ್ಳಿ ಬೆಲೆ ಏರಿಕೆ
Copy and paste this URL into your WordPress site to embed
Copy and paste this code into your site to embed