ಕೇಂದ್ರ ಬಜೆಟ್‌ನಲ್ಲಿ SC/STಗೆ ಕೇವಲ 65 ಸಾವಿರ ಕೋಟಿ ರೂ. ಮೀಸಲು : ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು,ಜು.27- ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಕೇವಲ 65 ಸಾವಿರ ಕೋಟಿ ರೂ.ಗಳನ್ನು ಮಾತ್ರ ಮೀಸಲಿಡಲಾಗಿದೆ. ಈ ಬಗ್ಗೆ ಯಾವ ಸಂಘಟನೆಗಳೂ ಪ್ರಶ್ನೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿಎಂ ಅವರ ನಿವಾಸದ ಬಳಿ ನೂರಾರು ಜನ ಆಗಮಿಸಿ ಅಹವಾಲು ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ, ವಿವಿಧ ಯೋಜನೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕೇಂದ್ರಸರ್ಕಾರ … Continue reading ಕೇಂದ್ರ ಬಜೆಟ್‌ನಲ್ಲಿ SC/STಗೆ ಕೇವಲ 65 ಸಾವಿರ ಕೋಟಿ ರೂ. ಮೀಸಲು : ಸಿದ್ದರಾಮಯ್ಯ ಅಸಮಾಧಾನ
Copy and paste this URL into your WordPress site to embed
Copy and paste this code into your site to embed