ಹಳೇ ಮೈಸೂರು ಭಾಗದಲ್ಲಿ ‘ಆಪರೇಷನ್ ಹಸ್ತ’ ಜೋರು

ಬೆಂಗಳೂರು,ಮಾ.26– ಮೈಸೂರು- ಚಾಮರಾಜನಗರ, ಮಂಡ್ಯ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದಲೂ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬೀಡುಬಿಟ್ಟು ಕಾರ್ಯತಂತ್ರ ರೂಪಿ ಸುವಲ್ಲಿ ನಿರತರಾಗಿದ್ದಾರೆ. ಇಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿರುವ ಎಚ್.ವಿ.ರಾಜೀವ, ಮೈಸೂರಿನ ಮಾಜಿ ಮಹಾಪೌರರಾಗಿದ್ದ ಬಿ.ಎಲ್.ಭೈರಪ್ಪ, ಹಿರಿಯ ಮುಖಂಡ ಕೆ.ವಿ.ಮಲ್ಲೇಶ್ ಸೇರಿದಂತೆ ನೂರಾರು ಮಂದಿ ಇಂದು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಳೆ … Continue reading ಹಳೇ ಮೈಸೂರು ಭಾಗದಲ್ಲಿ ‘ಆಪರೇಷನ್ ಹಸ್ತ’ ಜೋರು