ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?!

ಬೆಂಗಳೂರು,ಮೇ 13- ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್‌ ಆಪರೇಷನ್‌ ಮಾಡಿ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ. ಅಲ್ಲಿ ಪಕ್ಷದ ನಾಯಕರು ನಾಥ್‌ ಆಪರೇಷನ್‌ ಮಾಡೋದಿದೆ ಎಂದು ಹೇಳಿದರು. ನಾಥ್‌ … Continue reading ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?!