ಸಿಎಂ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು,ಜು.18- ಮುಡಾ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ನಡೆಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.ಫ್ರೀಡಂ ಪಾರ್ಕ್‌ನಿಂದ ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಹೊರಡುತ್ತಿದ್ದಂತೆ ಮಾರ್ಗಮಧ್ಯೆಯೇ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ ವಶಕ್ಕೆ … Continue reading ಸಿಎಂ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ