ಕೆಲ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್

ಬೆಂಗಳೂರು,ಮಾ.8- ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸುಳಿವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿ ಬಗ್ಗೆ ಚರ್ಚೆಯಾಗಿದೆ. ಸವಿಸ್ತಾರವಾಗಿ ವರಿಷ್ಠರ ಜೊತೆ ಚರ್ಚೆ … Continue reading ಕೆಲ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್