ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಜನರು ಸಾವು

ಮೆಲ್ಬೋರ್ನ್‌, ಮೇ 24 (ಎಪಿ)- ದೂರದ ಪಪುವಾ ನ್ಯೂಗಿನಿಯಾದಲ್ಲಿ ಇಂದು ಸಂಭವಿಸಿದ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್‌ ಪೊಲೀಸರು ತಿಳಿಸಿದ್ದಾರೆ. ಆಸ್ಟ್ರೇಲಿಯಾದ ದಕ್ಷಿಣ ಪೆಸಿಫಿಕ್‌ ದ್ವೀಪ ರಾಷ್ಟ್ರದ ರಾಜಧಾನಿ ಪೋರ್ಟ್‌ ಮೊರೆಸ್ಬಿಯ ವಾಯುವ್ಯಕ್ಕೆ ಸುಮಾರು 600 ಕಿಲೋಮೀಟರ್‌ ದೂರದ ನ್ಯೂಗಿನಿಯಾದ ಎಂಗಾ ಪ್ರಾಂತ್ಯದ ಕಾಕಲಂ ಗ್ರಾಮ ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಎಬಿಸಿ ವರದಿ ತಿಳಿಸಿದೆ. ಪೊಲೀಸ್‌‍ ಅಧಿಕಾರಿಗಳು ಮೃತರ ಅಂಕಿ-ಅಂಶವನ್ನು ದೃಢಪಡಿಸದಿದ್ದರೂ, ಪ್ರಸ್ತುತ … Continue reading ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಜನರು ಸಾವು