Russia under attack : ರಷ್ಯಾದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿಗೆ 15ಕ್ಕೂ ಹೆಚ್ಚು ಮಂದಿ ಬಲಿ

ಮಾಸ್ಕೋ,ಜೂ.24- ರಷ್ಯಾದ ಉತ್ತರ ಕಾಕಸಸ್‌‍ ಪ್ರದೇಶದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಅಪ್ರಚೋದಿತವಾಗಿ ಎರಡು ಚರ್ಚ್‌ ಮತ್ತು ಪೊಲೀಸ್‌‍ ಪೋಸ್ಟ್‌ ಮೇಲೆ ಗುಂಡು ಹಾರಿಸಿದ್ದು, ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಗವರ್ನರ್‌ ಸೆರ್ಗೆಯ್‌ ಮೆಲಿಕೋವ್‌ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್‌ ಮೇಲೆ ಇಸ್ಲಾಮಿಕ್‌ ಸ್ಟೇಟ್‌ ನಡೆಸಿದ ದಾಳಿಯಲ್ಲಿ 145 ಜನ ಸಾವನ್ನಪ್ಪಿದ್ದರು. ಇದೀಗ ಉತ್ತರ ಕಾಕಸಸ್‌‍ನ ಮಖಚ್ಕಲಾ … Continue reading Russia under attack : ರಷ್ಯಾದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿಗೆ 15ಕ್ಕೂ ಹೆಚ್ಚು ಮಂದಿ ಬಲಿ