ಶಾಸಕರು, ಸಂಸದರ ವಿರುದ್ಧದ 2 ಸಾವಿರಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಇತ್ಯರ್ಥ
ನವದೆಹಲಿ,ಏ.22- (ಪಿಟಿಐ) ಸಂಸತ್ ಸದಸ್ಯರು ಮತ್ತು ವಿಧಾನಸಭೆಯ ಸದಸ್ಯರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳು 2023 ರಲ್ಲಿ 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿವೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಲಾಗಿದೆ. ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ, ಬಾಕಿ ಉಳಿದಿರುವ ವಿಚಾರಣೆಗಳ ತ್ವರಿತ ತೀರ್ಪು ಮತ್ತು ತನಿಖೆಯ … Continue reading ಶಾಸಕರು, ಸಂಸದರ ವಿರುದ್ಧದ 2 ಸಾವಿರಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಇತ್ಯರ್ಥ
Copy and paste this URL into your WordPress site to embed
Copy and paste this code into your site to embed