ಬಿಸಿಲ ಶಾಖಕ್ಕೆ ಮೆಕ್ಕಾದಲ್ಲಿ ಸುಮಾರು 550 ಹಜ್‌ ಯಾತ್ರಿಗಳ ಸಾವು

ಜೇರೂಸಲೇಂ,ಜೂ.19- ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಮೃತದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿ ಕರು ತಿಳಿಸಿದ್ದಾರೆ. ಕನಿಷ್ಠ 60 … Continue reading ಬಿಸಿಲ ಶಾಖಕ್ಕೆ ಮೆಕ್ಕಾದಲ್ಲಿ ಸುಮಾರು 550 ಹಜ್‌ ಯಾತ್ರಿಗಳ ಸಾವು