ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ಬೇಕು : ಓವೈಸಿ

ಕಿಶನ್‍ಗಂಜ್, ಏ. 22 (ಪಿಟಿಐ)- ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ನೀಡುವ ಅವಶ್ಯಕತೆ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಎಐಎಂಐಎಂನ ಪ್ರಾಂತೀಯ ಘಟಕದ ಮುಖ್ಯಸ್ಥ ಮತ್ತು ಶಾಸಕ ಅಖ್ತರುಲ್ ಇಮಾನ್ ಕಣದಲ್ಲಿರುವ ರಾಜ್ಯದ ಏಕೈಕ ಮುಸ್ಲಿಂ ಬಹುಸಂಖ್ಯಾತ ಲೋಕಸಭಾ ಕ್ಷೇತ್ರವಾಗಿರುವ ಬಿಹಾರದ ಕಿಶನ್‍ಗಂಜ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತ ಅವರು ಈ ವಿಷಯ ಪ್ರಸ್ತಾಪಿಸಿದರು. ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ವಿರುದ್ಧ ಎಐಎಂಐಎಂ ವಿರುದ್ಧ ಬಿಜೆಪಿ-ಆರ್‍ಎಸ್‍ಎಸ್ ಸುಳ್ಳು ಆರೋಪ ಮಾಡುತ್ತಿದೆ. 2004ರಲ್ಲೇ ನಾವು ಸಿಕಂದರಾಬಾದ್‍ನಲ್ಲಿ ಮಹಿಳಾ … Continue reading ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ಬೇಕು : ಓವೈಸಿ