ಕರ್ನಾಟಕದ 5 ಮಂದಿ ಗಣ್ಯರಿಗೆ ಪದ್ಮಶ್ರೀ ಪ್ರದಾನ

ನವದೆಹಲಿ: 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಗೆ ಆಯ್ಕೆಯಾದ ಕರ್ನಾಟಕದ 9 ಮಂದಿಯ ಪೈಕಿ 5 ಮಂದಿಗೆ ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಪದ ಪ್ರಶಸ್ತಿಗಳನ್ನು 2024ರ ಜ.26ರ ಗಣರಾಜ್ಯೋತ್ಸವದ ವೇಳೆ ಘೋಷಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ನಿನ್ನೆ ಕೆಲವರಿಗೆ ರಾಷ್ಟ್ರಪತಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಪ್ರಮುಖವಾಗಿ ಕರ್ನಾಟಕದ 5 ಮಂದಿ ಪೈಕಿ ಕಲಾ ಕ್ಷೇತ್ರದಲ್ಲಿ ಬೊಂಬೆಯಾಟದ ಗುರು ಮತ್ತು ಬೆಂಗಳೂರಿನಲ್ಲಿ … Continue reading ಕರ್ನಾಟಕದ 5 ಮಂದಿ ಗಣ್ಯರಿಗೆ ಪದ್ಮಶ್ರೀ ಪ್ರದಾನ