ತಮಿಳುನಾಡಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮಶ್ರೀ ಪುರಸ್ಕೃತ

ತಿರುಚಿರಾಪಳ್ಳಿ, ಏ.12- ತಮಿಳುನಾಡಿನ ತಿರುಚಿರಾಪಳ್ಳಿ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ವ್ಯಕ್ತಿಯೊಬ್ಬರು ಸ್ಪರ್ಧಿಸಿದ್ದಾರೆ. ತಿರುಚಿರಾಪಳ್ಳಿ ಮೂಲದ ಎಸ್ ದಾಮೋದರನ್ (62) ಅವರು ಈ ಬಾರಿಯ ಚುನಾವಣೆಯಲ್ಲಿ ಗ್ಯಾಸ್ ಸ್ಟೌವ್ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದು, ನಗರದ ಗಾಂಧಿ ಮಾರುಕಟ್ಟೆಯಲ್ಲಿ ಜನರು ಮತ್ತು ತರಕಾರಿ ಮಾರಾಟಗಾರರಿಂದ ಮತ ಯಾಚಿಸಿದರು. ನಾನು ತಿರುಚ್ಚಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ. ನಾನು ಮಣ್ಣಿನ ಮಗ. ನಾನು ತಿರುಚ್ಚಿ ನಗರಕ್ಕೆ ಸೇರಿದವನು. ನಾನು ನೈರ್ಮಲ್ಯ ಕೇಂದ್ರದಲ್ಲಿ ಸಹಾಯಕ ಸೇವಾ ಸ್ವಯಂಸೇವಕನಾಗಿ 40 ವರ್ಷಗಳಿಗೂ … Continue reading ತಮಿಳುನಾಡಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮಶ್ರೀ ಪುರಸ್ಕೃತ