ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಹರಿಹಾಯ್ದ ಭಾರತ

ಜಿನೀವಾ, ಮಾ.5 (ಪಿಟಿಐ) ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನವನ್ನು ಭಾರತ ಕಟುವಾಗಿ ಟೀಕಿಸಿದೆ, ಅದು ತನ್ನದೇ ಆದ ಭಯಾನಕ ಮಾನವ ಹಕ್ಕುಗಳ ದಾಖಲೆಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ವಿಶ್ವದ ಭಯೋತ್ಪಾದನಾ ಕಾರ್ಖಾನೆ ಎಂಬ ಅಪಖ್ಯಾತಿಯಿಂದ ಹೊರ ಬರಬೇಕು ಎಂದು ಸಲಹೆ ನೀಡಿದೆ. ಜಿನೀವಾದಲ್ಲಿ ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‍ನ ಅೀಧಿನ ಕಾರ್ಯದರ್ಶಿ ಜಗಪ್ರೀತ್ ಕೌರ್ ಅವರು ಪಾಕಿಸ್ತಾನದ ನಂತರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 55 ನೇ ನಿಯಮಿತ … Continue reading ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಹರಿಹಾಯ್ದ ಭಾರತ