ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನದಂದೇ ಬೆಲ್ಜಿಯಂ ಮಹಿಳೆ ಮೇಲೆ ಗ್ಯಾಂಗ್ ರೇಪ್

ಲಾಹೋರ್‌,ಆ.16- ಪಾಕಿಸ್ತಾನದಲ್ಲಿ 28 ವರ್ಷದ ಬೆಲ್ಜಿಯಂ ಮಹಿಳೆಯ ಮೇಲೆ ಐದು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್‌ನಲ್ಲಿ ಆ. 14ರಂದು ಪಾಕಿಸ್ತಾನದ ಸ್ವಾತಂತ್ರ್ಯಾ ದಿನದಂದು ಮಹಿಳೆ ಗಾಯಗೊಂಡ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾಗಿದ್ದಳು. ಆಕೆಯ ಕೈಕಾಲುಗಳನ್ನು ಕಟ್ಟಲಾಗಿತ್ತು, ದೇಹದ ಮೇಲೆ ಗಾಯದ ಗುರುತುಗಳಿದ್ದವು, ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೆಲ್ಜಿಯಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ ಮಹಿಳೆಯ ಕೈ ಕಾಲುಗಳನ್ನು ಕಟ್ಟಿ ಹಾಕಿ ಇಸ್ಲಾಮಾಬಾದ್‌‍ನ ಜಿ-6 ಸೆಕ್ಟರ್‌ನಲ್ಲಿ ಎಸೆಯಲಾಗಿತ್ತು. … Continue reading ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನದಂದೇ ಬೆಲ್ಜಿಯಂ ಮಹಿಳೆ ಮೇಲೆ ಗ್ಯಾಂಗ್ ರೇಪ್