SCO, CHG ಶೃಂಗಸಭೆಗೆ ಭಾರತವನ್ನು ಆಹ್ವಾನಿಸಿದ ಪಾಕ್ : ಕುತೂಹಲ ಮೂಡಿಸಿದೆ ಮೋದಿ ನಿರ್ಧಾರ

ನವದೆಹಲಿ,ಆ.25- ಮುಂದಿ ಅಕ್ಟೋಬರ್‌ ತಿಂಗಳಿನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಎಸ್‌‍ಸಿಒ, ಸಿಎಚ್‌ಜಿ ಶೃಂಗಸಭೆಗೆ ಭಾರತದ ಪ್ರಧಾನಿ ನರೇಂದ್ರಮೋದಿ ಅವರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ಮೋದಿ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡದಿದ್ದರೂ, ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಹದಗೆಡಿಸಿದಂತೆ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನೇಮಿಸುತ್ತಾರೆಯೇ? ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ಅಕ್ಟೋಬರ್‌ 15-16 ರಂದು ಯುರೇಷಿಯನ್‌ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಔ ಶೃಂಗಸಭೆಯನ್ನು ಪಾಕಿಸ್ತಾನ ಆಯೋಜಿಸುತ್ತದೆ. ಅಕ್ಟೋಬರ್‌ 15-16ರಂದು ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನವು ಆತಿಥ್ಯವಹಿಸಲಿದೆ. ಈ … Continue reading SCO, CHG ಶೃಂಗಸಭೆಗೆ ಭಾರತವನ್ನು ಆಹ್ವಾನಿಸಿದ ಪಾಕ್ : ಕುತೂಹಲ ಮೂಡಿಸಿದೆ ಮೋದಿ ನಿರ್ಧಾರ