ಬೆಂಗಳೂರಲ್ಲಿ ಪಾಕಿಗಳು : ಹಿಂದೂಗಳ ಹೆಸರಿಟ್ಟುಕೊಂಡು ನೆಲೆಸಿದ್ದ ನಾಲ್ವರು ವಿದೇಶಿಯರ ಬಂಧನ

ಬೆಂಗಳೂರು, ಸೆ.30- ಹಿಂದೂ ಹೆಸರನ್ನಿಟ್ಟುಕೊಂಡು ನಗರದ ಹೊರವಲಯದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರಜಿಲ್ಲೆ ಆನೇಕಲ್ನ ಜಿಗಣಿ ಬಳಿಯ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದ ಪಾಕ್ಪ್ರಜೆ ಜೊತೆಗೆ ಬಾಂಗ್ಲಾದೇಶದ ಆತನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ನೆಲೆಸಿದ್ದ ಈತ ತದನಂತರದಲ್ಲಿ ಪಾಕ್ ತೊರೆದು ಬಾಂಗ್ಲಾದೇಶಕ್ಕೆ ಹೋಗಿದ್ದಾನೆ. ಆವೇಳೆ ಡಾಕಾದಲ್ಲಿ ಬಾಂಗ್ಲಾದೇಶದ ಯುವತಿಯನ್ನು ವಿವಾಹವಾಗಿದ್ದಾನೆ. 2014ರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಪಾಕ್ಪ್ರಜೆ … Continue reading ಬೆಂಗಳೂರಲ್ಲಿ ಪಾಕಿಗಳು : ಹಿಂದೂಗಳ ಹೆಸರಿಟ್ಟುಕೊಂಡು ನೆಲೆಸಿದ್ದ ನಾಲ್ವರು ವಿದೇಶಿಯರ ಬಂಧನ