FSL ವರದಿ ಮುಚ್ಚಿಡುವ ಪ್ರಯತ್ನ ಮಾಡಲ್ಲ : ಗೃಹ ಸಚಿವ ಪರಮೇಶ್ವರ
ಬೆಂಗಳೂರು, ಮಾ.4- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ಎಫ್ಎಸ್ಎಲ್ನಿಂದ ಸಂಪೂರ್ಣ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಈ ವರದಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪದೇ ಪದೇ ವರದಿ ಮುಚ್ಚಿಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ. ಖಾಸಗಿ ವರದಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು. ಎಫ್ಎಸ್ಎಲ್ನಿಂದ ಸಂಪೂರ್ಣ ವರದಿ ಬಂದ ನಂತರ ಬಹಿರಂಗ … Continue reading FSL ವರದಿ ಮುಚ್ಚಿಡುವ ಪ್ರಯತ್ನ ಮಾಡಲ್ಲ : ಗೃಹ ಸಚಿವ ಪರಮೇಶ್ವರ
Copy and paste this URL into your WordPress site to embed
Copy and paste this code into your site to embed