ನಾಗಮಂಗಲ ಗಲಭೆ ವೇಳೆ ಮತಾಂಧರಿಂದ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಆರ್‌.ಅಶೋಕ್‌

ಬೆಂಗಳೂರು,ಸೆ.16– ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಘಟನೆ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ ನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹದ್‌ ನಗರಗಳಲ್ಲಿ ಹಿಂದೂ ಯುವಕರು … Continue reading ನಾಗಮಂಗಲ ಗಲಭೆ ವೇಳೆ ಮತಾಂಧರಿಂದ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಆರ್‌.ಅಶೋಕ್‌