ಪಾಕ್ ಜಿಂದಾಬಾದ್ ಘೋಷಣೆಯ ಮತ್ತಷ್ಟು ವಿಡಿಯೋ ಎಫ್‍ಎಸ್‍ಎಲ್‍ಗೆ ರವಾನೆ

ಬೆಂಗಳೂರು, ಮಾ.1- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಖಚಿತಪಡಿಸಿಕೊಳ್ಳಲು ವಿಧಾನಸೌಧ ಠಾಣೆ ಪೊಲೀಸರು ಇನ್ನಷ್ಟು ವಿಡಿಯೋ ತುಣುಕುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ವಿಧಾನಸೌಧ ಠಾಣೆ ಪೊಲೀಸರು ಕೆಲವು ಖಾಸಗಿ ಸುದ್ದಿ ವಾಹಿನಿಗಳು ಘಟನೆ ಬಗ್ಗೆ ಪ್ರಸಾರ ಮಾಡಿದ ವಿಡಿಯೋ ಕ್ಲಿಪ್ಪಿಂಗ್ ಪಡೆದುಕೊಂಡು ಅವುಗಳನ್ನು ಈಗಾಗಲೇ ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಲು ಮತ್ತಷ್ಟು ಸಾಕ್ಷ್ಯಾಧಾರಗಳು ಬೇಕೆಂದು ಎಫ್‍ಎಸ್‍ಎಲ್ ಅಧಿಕಾರಿಗಳು ತನಿಖಾಧಿಕಾರಿಗಳಿಗೆ ಕೇಳಿದ್ದಾರೆ. ಈ … Continue reading ಪಾಕ್ ಜಿಂದಾಬಾದ್ ಘೋಷಣೆಯ ಮತ್ತಷ್ಟು ವಿಡಿಯೋ ಎಫ್‍ಎಸ್‍ಎಲ್‍ಗೆ ರವಾನೆ