ಕರ್ನಾಟಕದಲ್ಲಿ ಪಾಕಿಗಳು : ದಾವಣಗೆರೆ ಅಲ್ತಾಫ್‌ ಜೊತೆ ಮದುವೆಯಾಗಿದ್ದ ಪಾಕ್‌ ಮಹಿಳೆ

ದಾವಣಗೆರೆ,ಅ.3- ಬೆಂಗಳೂರಿನಲ್ಲಿ ಪಾಕ್‌ ಪ್ರಜೆ ಸೇರಿ ಇಬ್ಬರ ಬಂಧನದ ಬೆನ್ನಲ್ಲೇ ಪಾಕಿಸ್ತಾನಿ ಮಹಿಳೆಯೊಬ್ಬರು ರಾಜ್ಯದ ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದ್ದು ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್‌ ಎಂಬಾತನನ್ನು ಕಳೆದ 4 ವರ್ಷಗಳ ಹಿಂದೆ ವಿವಾಹವಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ನಗರದ ಶಿವಕುಮಾರ ಸ್ವಾಮಿ ಬಡಾವಣೆ 1ನೇ ಹಂತದಲ್ಲಿ ವಾಸವಾಗಿರುವ ಆರೋಗ್ಯ ಇಲಾಖೆ ನಿವೃತ್ತ ನೌಕರ ಖಲಂದರ್‌ ಎಂಬವರ ಮೊದಲ ಮಗ ಅಲ್ತಾಫ್‌ನನ್ನು ಫಾತಿಮಾ ಮದುವೆಯಾಗಿದ್ದಾಳೆ. ಖಲಂದರ್‌ … Continue reading ಕರ್ನಾಟಕದಲ್ಲಿ ಪಾಕಿಗಳು : ದಾವಣಗೆರೆ ಅಲ್ತಾಫ್‌ ಜೊತೆ ಮದುವೆಯಾಗಿದ್ದ ಪಾಕ್‌ ಮಹಿಳೆ