ಪಾಕ್ 2ನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ, 12ಕ್ಕೂ ಹೆಚ್ಚು ಸಿಬ್ಬಂದಿ ಸಾವು

ಇಸ್ಲಾಮಾಬಾದ್,ಮಾ.26- ಪಾಕಿಸ್ತಾನದ 2ನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‍ನಲ್ಲಿರುವ ಪಿಎನ್‍ಎಸ್ ಸಿದ್ದಿಕ್ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ಒಂದು ಡಜನ್‍ಗಿಂತಲೂ ಹೆಚ್ಚು ಪಾಕಿಸ್ತಾನಿ ಸಿಬ್ಬಂದಿಯನ್ನು ಕೊಂದಿರುವುದಾಗಿ ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಹೇಳಿಕೊಂಡಿದೆ ಎಂದು ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ. ಇದಲ್ಲದೆ, ತನ್ನ ಹೋರಾಟಗಾರರೊಬ್ಬರು ಪಿಎನ್‍ಎಸ್ ಸಿದ್ದಿಕ್ ಮೇಲೆ ದಾಳಿ ಮಾಡಿದ ಆಡಿಯೋ ಕ್ಲಿಪ್ ಅನ್ನು ಬಿಡುಗಡೆ ಮಾಡಿದೆ. ಅಲ್ಲಿ ದಾಳಿ ಮಾಡಿದವನು ವಿವಿಧ ವಾಹನಗಳನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾನೆ. ದಾಳಿಯ ಹೊಣೆ ಹೊತ್ತುಕೊಂಡಿರುವ ಮಜೀದ್ … Continue reading ಪಾಕ್ 2ನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ, 12ಕ್ಕೂ ಹೆಚ್ಚು ಸಿಬ್ಬಂದಿ ಸಾವು