ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್
ಬೆಂಗಳೂರು,ಆ.3– ಕ್ಯಾಶ್ ಫಾರ್ ಪೋಸ್ಟಿಂಗ್ ಪರಿಣಾಮ ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ರಾಜ್ಯ ಸರ್ಕಾರ ಪಡೆದುಕೊಂಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಪಿಎಸ್ಐ ಪರಶುರಾಮ್ ಅವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಏಳು … Continue reading ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್
Copy and paste this URL into your WordPress site to embed
Copy and paste this code into your site to embed