ಮಕ್ಕಳ ಶಾಲೆ ಪ್ರವೇಶಾತಿ ವಯೋಮಿತಿಯ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ

ಬೆಂಗಳೂರು, ಮೇ 23- ಒಂದನೇ ತರಗತಿ ಪ್ರವೇಶಾತಿಗೆ 2025-26ನೇ ಸಾಲಿನಿಂದ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್‌ಕೆಜಿಗೆ ದಾಖಲಿಸಲು ಮಕ್ಕಳ ವಯಸ್ಸು ಜೂನ್‌ 1ರೊಳಗೆ 4 ವರ್ಷ ಆಗಿರಬೇಕು (2023-24ರ ಶೈಕ್ಷಣಿಕ ವರ್ಷದಿಂದ) ಎಂಬ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಟ್ಟುನಿಟ್ಟಿನ ವಯೋಮಿತಿಗಳು ಮಕ್ಕಳನ್ನು ಸಕಾಲಿಕ ಶಿಕ್ಷಣದಿಂದ ವಂಚಿತಗೊಳಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಕೇವಲ ಒಂದು ದಿನದ ಅಂತರದಲ್ಲಿ ವಯಸ್ಸು ಪೂರ್ಣಗೊಂಡಿರದಿದ್ದರೆ ಅಂಥ ಮಕ್ಕಳಿಗೆ ಅನ್ಯಾಯವಾಗುತ್ತದೆ. ಮಕ್ಕಳು ಇಡೀ ವರ್ಷ … Continue reading ಮಕ್ಕಳ ಶಾಲೆ ಪ್ರವೇಶಾತಿ ವಯೋಮಿತಿಯ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ