ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ, ಇತಿಹಾಸದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ

ನವದೆಹಲಿ, ಜೂ.25- ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಕಳೆದ 17 ಲೋಕಸಭಾ ಚುನಾವಣೆಯಲ್ಲಿ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತುಕತೆ ವಿಫಲವಾಗಿದ್ದರಿಂದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಯಾಗಿ ಓಂಬಿರ್ಲಾ, ಕಾಂಗ್ರೆಸ್ ನೇತೃ ತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಹಿರಿಯ ಸದಸ್ಯ ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಬುಧವಾರ ಬೆಳಿಗ್ಗೆ 11 … Continue reading ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ, ಇತಿಹಾಸದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ