ಸನ್‍ರೈಸರ್ಸ್ ನಾಯಕರಾಗಿ ಪ್ಯಾಟ್ ಕಮ್ಮಿನ್ಸ್ ನೇಮಕ

ಬೆಂಗಳೂರು, ಮಾ.4- ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿ ಅಂಗವಾಗಿ ಸನ್‍ರೈಸರ್ಸ್ ಹೈದ್ರಾಬಾದ್ ತಂಡಕ್ಕೆ ಆಸ್ಟ್ರೇಲಿಯಾದ ಯಶಸ್ವಿ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ನೇಮಕ ಮಾಡಲಾಗಿದೆ. 2023ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಎಸ್‍ಎ20 ಲೀಗ್‍ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ಆಲ್ ರೌಂಡರ್ ಏಡನೆ ಮಾಕ್ರ್ರಮ್ ಅವರನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ಜಾಗಕ್ಕೆ ಕರೆ ತರಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿ ಕಾಣದ ಹೈದ್ರಾಬಾದ್ ಫ್ರಾಂಚೈಸಿ ಉತ್ತಮ ಪ್ರದರ್ಶನ ತೋರಿಸುವಲ್ಲಿ ಎಡವಿ 14 ಪಂದ್ಯಗಳಿಂದ ಕೇವಲ … Continue reading ಸನ್‍ರೈಸರ್ಸ್ ನಾಯಕರಾಗಿ ಪ್ಯಾಟ್ ಕಮ್ಮಿನ್ಸ್ ನೇಮಕ