ಬಿಹಾರ ಸಿಎಂ ನಿವಾಸ ಸ್ಫೋಟಿಸುವುದಾಗಿ ಬೆದರಿಕೆ
ಪಾಟ್ನಾ,ಆ.4- ನಾನು ಆಲ್‌ಖೈದಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದೇನೆ ಅದಷ್ಟು ಬೇಗ ಬಿಹಾರ ಮುಖ್ಯಮಂತ್ರಿ ಅವರ ಕಚೇರಿಯನ್ನುಬಾಂಬ್ ಇಟ್ಟು ಉಡಾಯಿಸುತ್ತೇನೆ ಎಂದು ವ್ಯಕ್ತಿಯೊಬ್ಬ ಇ ಮೇಲ್ ಬೆದರಿಕೆ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಾಟ್ನಾದಲ್ಲಿರುವ ಮುಖ್ಯಮಂತ್ರಿ ಕಚೇರಿ (ಸಿಎಂಒ) ಸ್ಫೋಟಿಸುವುದಾಗಿ ಇಮೇಲ್ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಚಿವಾಲಯ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂಜೀವ್ ಕುಮಾರ್ ಅವರ ಹೇಳಿಕೆಯ ಆಧಾರದ ಮೇಲೆ ದಾಖಲಿಸಲಾದ ಎಫ್‌ಐಆರ್ ಪ್ರಕಾರ, ಜುಲೈ … Continue reading ಬಿಹಾರ ಸಿಎಂ ನಿವಾಸ ಸ್ಫೋಟಿಸುವುದಾಗಿ ಬೆದರಿಕೆ
Copy and paste this URL into your WordPress site to embed
Copy and paste this code into your site to embed