ಪರಪ್ಪನ ಅಗ್ರಹಾರ ಜೈಲಲ್ಲಿ ರಾತ್ರಿ ನಿದ್ದೆಯಿಲ್ಲದೆ ಒದ್ದಾಡಿದ ಪವಿತ್ರಾಗೌಡ

ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿದ್ದೆಯಿಲ್ಲದೆ ಚಡಪಡಿಸಿದ್ದಾರೆ. ನಿನ್ನೆ ಪವಿತ್ರಗೌಡ ಸೇರಿದಂತೆ 9 ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಆರೋಪಿ ಪವಿತ್ರ ಗೌಡಗೆ ನಿನ್ನೆ ರಾತ್ರಿ ನಿದ್ದೆಯೇ ಬರಲಿಲ್ಲವಂತೆ. 11 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದ ಅವರು, ಸರಿಯಾಗಿ ನಿದ್ದೆ ಬಾರದೆ ಪದೇ ಪದೇ ಎದ್ದು ಕುಳಿತಿದ್ದಾರೆ. ಐಷರಾಮಿ ಜೀವನ ನಡೆಸುತ್ತಿದ್ದ ಪವಿತ್ರ ಗೌಡ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ರಾತ್ರಿ ನಿದ್ದೆಯಿಲ್ಲದೆ ಒದ್ದಾಡಿದ ಪವಿತ್ರಾಗೌಡ